Breaking News

ಸಿದ್ದರಾಮೋತ್ಸವದ ಬಗ್ಗೆ ನನ್ನ ಕೇಳಬೇಡಿ : ಡಿಕೆಶಿ


ಬೆಂಗಳೂರು: ನಾನು ಪಕ್ಷದ ಶಿಸ್ತಿನ ಸಿಪಾಯಿ. ಸೋನಿಯಾ ಗಾಂಧಿ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ನನಗೂ ಇತಿ-ಮಿತಿಗಳಿವೆ. ಸಿದ್ದರಾಮೋತ್ಸವದ ಬಗ್ಗೆ ನನ್ನ ಕೇಳಬೇಡಿ. ಯಾರಿಗೆ ಕೇಳಬೇಕೋ ಅವರನ್ನ ಕೇಳಿ ಎಂದು ಡಿ.ಕೆ.ಶಿವಕುಮಾರ್ ಖಡಕ್ ಆಗಿಯೇ ರಿಯಾಕ್ಟ್ ಮಾಡಿದ್ದಾರೆ.

ಸಿದ್ದರಾಮೋತ್ಸವಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈ ಬಗ್ಗೆ ನನ್ನ ಕೇಳಬೇಡಿ. ಯಾರನ್ನ ಕೇಳಬೇಕೋ ಅವರನ್ನ ಕೇಳಿ ಎಂದು ಡಿಕೆಶಿ ಹೇಳಿ ದ್ದಾರೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *