Breaking News

ಮರ ಬಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಧಾರವಾಡ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡದ ಸಿಬಿಟಿ ಬಳಿ ಮರವೊಂದು ನೆಲಕ್ಕುರುಳಿತ್ತು . ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ .

ರಸ್ತೆ ದಾಟುತ್ತಿದ್ದ ಕೆಲವರ ಮೇಲೆ ಈ ಮರ ಬಿದ್ದಿದ್ದು , ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ . ನಂತರ ಪಾಲಿಕೆ ಸಿಬ್ಬಂದಿ ಆ ಮರವನ್ನು ತೆರವುಗೊಳಿಸಿದ್ದಾರೆ .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *