Breaking News

ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ : ಶಿಕ್ಷಕಿ ಬಂಧನ


ಚೆನ್ನೈ: 12 ನೇ ತರಗತಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಶಿಕ್ಷಕಿಯರನ್ನು ಬಂಧಿಸಲಾಗಿದೆ.

ವಿದ್ಯಾರ್ಥಿನಿಯರು ಶಿಕ್ಷಕಿಯರ ಕಿರುಕುಳ ತಾಳಲಾರದೇ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಈ ಸಂಬಂಧ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ. ಈ ಸಂಬಂಧ ಈಗ ಗಣಿತ ಮತ್ತು ಕೆಮಿಸ್ಟ್ರಿ ಓದಿಸುತ್ತಿದ್ದ ಇಬ್ಬರು ಶಿಕ್ಷಕಿಯರು ಮತ್ತು ಶಾಲೆಯ ಪ್ರಾಂಶುಪಾಲರು, ಕಾರ್ಯದರ್ಶಿಗಳನ್ನೂ ಬಂಧಿಸಿ ವಿಚಾರಣೆಗೊಳಪಡಿಸಲಾಗುತ್ತಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *