Breaking News

ವಿದ್ಯುತ್ ಸ್ಪರ್ಶಗೊಂಡು ಎತ್ತು ಸಾವು


ಹುಬ್ಬಳ್ಳಿ: ವಿದ್ಯುತ್ ಸ್ಪರ್ಶಗೊಂಡು ಎತ್ತು ಸಾವುನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕು ಅದರಗುಂಚಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಸಂಜೆ ಹೊಲದಿಂದ ಮನೆಗೆ ಹೋಗುತ್ತಿರುವ ವೇಳೆಯಲ್ಲಿ ದುರ್ಘಟನೆ ಸಂಭವಿಸಿದೆ. ಗುರುಸಿದ್ದಪ್ಪ ರೇವಣ್ಣವರ ಎಂಬಾತರಿಗೆ ಈ ಎತ್ತು ಸೇರಿದ್ದೆ. ಗುರುಸಿದ್ದಪ್ಪ ಹೊಲದಿಂದ ಮನೆಗೆ ಹೋಗುವಾಗ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಸಿದ ಕಾರಣದಿಂದ ಅಪಘಾತ ನಡೆದಿದೆ. ರೈತ ಗುರುಸಿದ್ದಪ್ಪನಿಗೂ ವಿದ್ಯುತ್ ಸ್ಪರ್ಶಿದೆ. ಪ್ರಾಣಾಪಾಯ ದಿಂದ ಪಾರಾಗಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *