Breaking News

ಶಾರ್ಟ್ ಸರ್ಕೀಟ್ ನಿಂದ ಜನರಲ್ ಸ್ಟೋರ್‌ಗೆ ಬೆಂಕಿ

ಧಾರವಾಡ: ನಗರದ ಸಿಬಿಟಿ ಹತ್ತಿರ ಇರುವ ಆಕಳವಾಡಿ ಜನರಲ್ ಸ್ಟೋರ್‌ಗೆ ಬೆಂಕಿ ತಗುಲಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದೆ .

ಅಂಗಡಿಯಲ್ಲಿ ಶಾರ್ಟ್ ಸರ್ಕೀಟ್ ಉಂಟಾಗಿದ್ದರಿಂದ ಇಡೀ ಅಂಗಡಿಯೇ ಹೊತ್ತಿ ಉರಿದಿದೆ . ಇದರಿಂದ ಸುಮಾರು 20 ಲಕ್ಷ ಮೌಲ್ಯದ ಸಾಮಾನುಗಳು ಸುಟ್ಟು ಕರಕಲಾಗಿವೆ . ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವ ಕೆಲಸ ಮಾಡಿದರು . ಶಹರ ಠಾಣೆ ಪೊಲೀಸರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *