Breaking News

7 ಐಎಎಸ್ ಅಧಿಕಾರಿಗಳ ವರ್ಗಾವಣೆ


ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದಂತ ಐಎಎಸ್ ಅಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಾಗಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *