ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ನೆರೆ, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನೆರೆ ಸಂತ್ರಸ್ತರಿಗೆ ನೆರವಾಗುವ ಕಾರ್ಯಕ್ಕೂ ಸರ್ಕಾರ ಸೂಚನೆ ನೀಡಿದೆ. ಈ ಬೆನ್ನಲ್ಲೇ ಜುಲೈ.22ರಂದು ರಾಜ್ಯಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.
ದಿನಾಂಕ 22-07-2022ರಂದು ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ನಿಗದಿಪಡಿಸಲಾಗಿದೆ. ಈ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ನೆರೆ ಸಂತ್ರಸ್ತರಿಗೆ ವಿವಿಧ ನೆರವು ಕಾರ್ಯಗಳ ಬಗ್ಗೆ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





