ಬೆಂಗಳೂರು: ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರನ್ನಾಗಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಜಯರಾಂ ರಾಯ್‌ಪುರ ಅವರನ್ನು ನೇಮಕಮಾಡಿ ಆದೇಶ ಹೊರಡಿಸಲಾಗಿದೆ.
ಹಣಕಾಸು ವಿಭಾಗದ ವಿಶೇಷ ಆಯುಕ್ತರ ಹುದ್ದೆಯಲ್ಲಿದ್ದ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …