Breaking News

ಮೈಸೂರು ದಸರಾ ಮಹೋತ್ಸವ ಕುರಿತು ಇಂದು ಸಿಎಂ ಮಹತ್ವದ ಸಭೆ


ಬೆಂಗಳೂರು : ಮೈಸೂರು ದಸರಾ ಮಹೋತ್ಸವ 2022 ರ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದಸರಾ ಮಹೋತ್ಸವ ಕುರಿತಂತೆ ಸಭೆ ನಡೆಸಲಿದ್ದು, ಇಂದು ಉನ್ನತ ಮಟ್ಟದ ಸಭೆಯಲ್ಲಿ ಮೈಸೂರು ಜಿಲ್ಲೆಯ ಜನಪ್ರತಿನಿಧಿಗಳು, ಡಿಸಿ ಭಾಗಿಯಾಗಲಿದ್ದಾರೆ. ಈ ಬಾರಿ ಮೈಸೂರು ದಸರಾ ಮಹೋತ್ಸವ ಹೇಗೆ ನಡೆಸಬೇಕು? ಮೈಸೂರು ದಸರಾ ಉದ್ಘಾಟಕರಾಗಿ ಯಾರನ್ನು ಆಹ್ವಾನಿಸಬೇಕು ಎಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎನ್ನಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *