Breaking News

ವಿಭಿನ್ನ ರೀತಿಯಲ್ಲಿ ಸಿ.ಟಿ. ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಂದು ಗೌಡ


ಬೆಂಗಳೂರು: ಕಾರ್ಯದರ್ಶಿ ಸಿ.ಟಿ ರವಿ ಅವರಿಗೆ ಹುಟುಹಬ್ಬದ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹರಿದು ಹಾಕಿ ಕಾಂಗ್ರೆಸ್ ನಾಯಕಿ ಬಿಂದು ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಸಿ.ಟಿ. ರವಿ ಬರ್ತ್ ಡೇ ಫ್ಲೆಕ್ಸ್ ಹರಿದ ಬಿಂದು ಗೌಡ ಸಿ.ಟಿ ರವಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯ ಕೋರಿ ವಿಧಾನಸೌಧ ಮುಂಭಾಗದಲ್ಲಿ ಪ್ಲೆಕ್ಸ್ ಅಳವಡಿಸಲಾಗಿತ್ತು. ಅನಧಿಕೃತ ಬ್ಯಾನರ್ ಅಳವಡಿಕೆಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಬಿಂದು ಗೌಡ ಬ್ಯಾನರ್ ಹರಿದು ಹಾಕಿದ್ದಾರೆ. ಅನಧಿಕೃತ ಬ್ಯಾನರ್ ಅಳವಡಿಸದಂತೆ ಹೈಕೋರ್ಟ್ ಸ್ಪಷ್ಟವಾದ ಆದೇಶ ಹೊರಡಿಸಿದ್ದು, ಹೈ ಕೋರ್ಟ್ ಮುಂಭಾಗದಲ್ಲೇ ಪ್ಲೆಕ್ಸ್ ಹಾಕಲಾಗಿದೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಬ್ಯಾನರ್ ಹರಿದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *