Breaking News

ಅಶ್ಲೀಲ ಫೋಟೊ ವೈರಲ್ ಪ್ರಕರಣ ದಾಖಲು

ಹುಬ್ಬಳ್ಳಿ : ಅಶ್ಲೀಲ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಬಗ್ಗೆ ಇಲ್ಲಿಯ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಬೈಲ್‌ನಲ್ಲಿ ಸಿನಿಮಾ ನೋಡುತ್ತಿದ್ದ ವೇಳೆಯಲ್ಲಿ ನೋಟಿಫಿಕೇ ಶನ್ ಬಂದಿದೆ ಈ ವೇಳೆ ಅದರ ಮೇಲೆ ಕ್ಲಿಕ್ ಮಾಡಿದ್ದಾರೆ.ಇದರ ಸಹಾಯ ದೊಂದಿಗೆ ಅಪರಿಚಿತರು ಫೋಟೋ ಪಡೆಯುವ ಜತೆಗೆ ಇತರೆ ಮಾಹಿತಿ ಪಡೆದಿದ್ದಾರೆ. ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವ್ಯಾಟ್ಸ್‌ಆ್ಯಪ್‌ ಗ್ರುಪ್‌ಗ ಳಲ್ಲಿ ಹರಿಬಿಡುತ್ತಿದ್ದಾರೆ ಎಂದು ಪ್ರಕರಣ ದಲ್ಲಿ ದೂರಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *