Breaking News

ಕುಡಿತ ಮತ್ತಿನಲ್ಲಿ ವೇಟರ್ ಗೆ ಚಾಕುವಿನಿಂದ ಇರಿದು ಕೊಲೆ


ಮೈಸೂರು : ಕುಡಿತ ಮತ್ತಿನಲ್ಲಿ ಯುವಕನೋಬ್ಬ ಬಾರ್ ವೇಟರ್ ನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ನಾಚನಹಳ್ಳಿ ಪಾಳ್ಯದ ಮಾನಂದವಾಡಿ ರಸ್ತೆಯಲ್ಲಿರುವ ಬಾರ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ.

ಬಾರ್‌ಗೆ ಬಂದ ಗ್ರಾಹಕ ಹಾಗೂ ವೇಟರ್‌ನ ನಡುವೆ ಮಾತಿಗೆ ಮಾತು ಬೆಳೆದಿದೆ. ಗ್ರಾಹಕ ವೇಟರ್‌ ನಿಗೆ ಚಾಕುವಿನಿಂದ ಇರಿದಿದ್ದಾನೆ ಪರಿಣಾಮ ರಕ್ತಸ್ರಾವವಾಗಿ ವೇಟರ್ ಸ್ಥಳದಲ್ಲೇ ಬಿದ್ದು ಮೃತ‍ಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ವಿದ್ಯಾರಣ್ಯಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *