Breaking News

ರಾಷ್ಟ್ರಪತಿಯಾಗಿ ಮುರ್ಮು ಆಯ್ಕೆ, ಎಲ್ಲೆಲ್ಲೂ ಸಂಭ್ರಮ ಸಡಗರ


ಹುಬ್ಬಳ್ಳಿ :-ದೇಶದಲ್ಲಿ ೧೫ ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ದೇಶದ ನಾನಾ ಭಾಗಗಳಿಂದ ಶುಭಾಶಯ ಸುರಿಮಳೆ ಹರಿದು ಬರುತ್ತಿದೆ. ಅದರಂತೆ ಬುಡಕಟ್ಟು ಮಹಿಳೆಯೊಬ್ಬರು ಪ್ರಥಮ ಭಾರಿಗೆ ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿಜ್ಯೋತ್ವವನ್ನು ಆಚರಿಸಲಾಯಿತು. ನಗರದ ಬಿಜೆಪಿ ಕಾರ್ಯಕರ್ತರು ತಮಟೆ‌ ಏಟೆಗೆ ಎರಡು ಸ್ಟೆಪ್ ಹಾಕಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರಲಿ, ನಾಗೇಶ್ ಕಲಬುರಗಿ, ಅನುಪ್ ಬಿಜವಾಡ, ಚಂದ್ರಶೇಖರ್ ಗೋಕಾಕ್ ಸೇರಿದಂತೆ ಹಲವಾರರರು ಭಾಗಿಯಾಗಿದ್ದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *