ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಮೇಲೆ ಸಿಡುಕುವುದಕ್ಕೆ, ಕೋಪಿಸಿಕೊಳ್ಳುವುದಕ್ಕೆ ಹಕ್ಕಿದೆ
ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಅತೀ ಬುದ್ಧಿವಂತ ನೀನು ಹೋಗು ಎಂದು ಬೈಯ್ದ ವಿಷಯಕ್ಕೆ ಸ್ಪಷ್ಟನೆ ನೀಡಿದ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಬಳಿ ಪತ್ರ ಕೊಟ್ಟೆ. ಸಿಎಂ ಸಂಪುಟದ ಮುಂದೆ ಇಡಲು ಪತ್ರದ ಮೇಲೆ ನೋಟ್ ಬರೆದರು. ಆ ಫೈಲ್ ಫಾಲೋ ಆಫ್ ಮಾಡಲು ಆ ಪತ್ರದ ಫೋಟೋ ತೆಗೆದುಕೊಳ್ಳಲು ಕೇಳಿದೆ. ಆಗ ಮುಖ್ಯಮಂತ್ರಿಗಳು ಕಾರ್ಯದ ಒತ್ತಡದಲ್ಲಿ ಸಣ್ಣದಾಗಿ ಸಿಡುಕಿದ್ದಾಗಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





