Breaking News

ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡ ಸಮಾಜ ಸೇವಕ


ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯ ಸಮಾಜ ಸೇವಕ ಹೆಚ್.ಎಂ. ಗೋಪಿಕೃಷ್ಣ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.

ತನ್ನ 48ನೇ ವರ್ಷದ ಹುಟ್ಟುಹಬ್ಬವನ್ನು ಗೋಪಿಕೃಷ್ಣ, ತರೀಕೆರೆ ಕ್ಷೇತ್ರದ ಜನರ ಉಪಯೋಗಕ್ಕಾಗಿ ಹೈಟೆಕ್ ಆಂಬ್ಯುಲೆನ್ಸ್ ಉಚಿತವಾಗಿ ನೀಡಿದರು. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೂ ನೋಟ್ ಬುಕ್ ಕಿಟ್, 500 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ, ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಜನಸಾಮಾನ್ಯರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನ ವೇಳೆಯಲ್ಲೂ ಗೋಪಿಕೃಷ್ಣ ನಾಲ್ಕು ಆಂಬುಲೆನ್ಸ್ ನೀಡಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *