Breaking News

ಯಡಿಯೂರಪ್ಪ ಅವರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು; ನಿವೃತ್ತಿ ಘೋಷಣೆ ಬೇಸರದ ಸಂಗತಿ!

ಹುಬ್ಬಳ್ಳಿ:- ಮಾಜಿ ಸಿಎಂ ಬಿಎಸ್ ವೈ ರಾಜಕೀಯದಿಂದ ದಿಢೀರ್ ನಿವೃತ್ತಿ ಘೋಷಣೆ ಮಾಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವುಕುಮಾರ್ ಮಾತಾನಾಡಿ
ಅವರಿಗೆ ಇನ್ನು ರಾಜಕಾರಣ ಮಾಡೊ ಶಕ್ತಿ ಇದೆ
ಅವರಿಂದ ರಾಜ್ಯದಲ್ಲಿ ಬಿಜೆಪಿಗೆ 104 ಸ್ಥಾನ ಬಂದಿತ್ತು ಏಕಾಏಕಿ ಈಗ ಅವರು ನಿವೃತ್ತಿಯಾಗಿದ್ದು ನನಗೆ ಬಹಳ ಬೇಸರವಾಗಿದೆ ಎಂದು ಕೆಪಿಸಿಸಿ ಡಿಕೆಶಿವುಕುಮಾರ್ ಹೇಳಿದರು. ನಗರದ ಬೇಂಗೇರಿ ಖಾದಿ ಉದ್ಯೋಗ್ರಾಮಕ್ಕೆ ಭೇಟಿ ನೀಡಿ ನಂತರ ಮಾತಾನಾಡಿ ಬಿಎಸ್ ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡಿ ಪಕ್ಷ ಅಧಿಕಾರಕ್ಕೆ ತಂದಿದ್ದು ಅವರಲ್ಲಿ ಇನ್ನು ಶಕ್ತಿ ಇದ್ದರು ಬಿಜೆಪಿಯವರು ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಸಿದರೂ
ಅಲ್ಲದೇ ಹೈಕಮಾಂಡ್ ಅವರಿಗೆ ಸಾಕಷ್ಟು ನೋವು ನೀಡಿದೆ ಅದೆಲ್ಲಾ ನುಂಗಿಕೊಂಡು ಪಾರ್ಟಿ ಪರವಾಗೇ ಮಾತನಾಡ್ತಾರೆ
ಇವತ್ತು ಕ್ಷೇತ್ರತ್ಯಾಗ ಮಾಡಿದ್ದಾರೆ. ಆದರೆ ಅದರಿಂದ ನಮ್ಮ ಪಕ್ಷಕ್ಕೆ ನಷ್ಟ ಇಲ್ಲ ಎಂದು ತಿಳಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *