Breaking News

ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಬಿರುಕಿಲ್ಲ : ಡಿಕೆಶಿ


ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಬಿರುಕಿಲ್ಲ. ಬಿರುಕು ಇರೋದು ಮಾಧ್ಯಮಗಳ ವರದಿಯಲ್ಲಿ ಮಾತ್ರ. ನಾವ್ಯಾರೂ ಸಿಎಂ ಹುದ್ದೆಗಾಗಿ ಕಚ್ಚಾಡುತ್ತಿಲ್ಲ. ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿಯೇ ಇದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ನಾಲ್ಕು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆಂಬ ಮಾಜಿ ಸ್ಪೀಕರ್ ಕೆ ಆರ್ ರಮೇಶ್​ ಕುಮಾರ್ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ರಮೇಶ್ ಕುಮಾರ್ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸೋದು ಬೇಡ. ರಮೇಶ್​ ಕುಮಾರ್ ಹೇಳಿಕೆಯನ್ನು ತಿರುಚಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *