Breaking News

ಯಡಿಯೂರಪ್ಪನವರು ಗುಡುಗಿದ್ರೆ ವಿಧಾನಸೌಧ ನಡುಗುತ್ತಿತ್ತು : ಮುರುಗೇಶ್ ನಿರಾಣಿ



ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್​ ಯಡಿಯೂರಪ್ಪನವರು ಗುಡುಗಿದ್ರೆ ವಿಧಾನಸೌಧ ನಡುಗುತ್ತಿತ್ತು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.

ಇಂದು ಯಡಿಯೂರಪ್ಪ ನಿವೃತ್ತಿ ಘೋಷಣೆ ವಿಚಾರಕ್ಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ದಶಕಗಳಿಂದ ಬಿಎಸ್ ವೈ ಪಕ್ಷ ಕಟ್ಟಿದ್ದರು. ಅವರು ಗುಡುಗಿದ್ರೆ ವಿಧಾನಸೌಧ ನಡುಗುವುದು ಎಂಬ ಈ‌ ಮಾತು ಹಿಂದೆ ಕೇಳಿ ಬರುತ್ತಿತ್ತು. ಅವರು ನಾಲ್ಕು‌ ಭಾರಿ ಸಿಎಂ ಆಗಿದ್ದರು. ಪಕ್ಷವನ್ನ ಈ ಮಟ್ಟಕ್ಕೆ ತಂದಿದ್ದರು. ಸರ್ಕಾರ ನಡೆಯೋದು ಅವರ ಕಾರಣದಿಂದ ಎಂದು ಅವರ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *