Breaking News

ಮಿಸೆಸ್​ ಇಂಡಿಯಾ 2022 ಪಟ್ಟ ಮುಡೇಗೆರಿಸಿಕೊಂಡ ಬೇಬಿ‌ ಡಾಲ್


ನವದೆಹಲಿ;ನಿವೇದಿತಾ ಗೌಡ ಮಿಸೆಸ್​ ಇಂಡಿಯಾ 2022 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ‌ ನಿವೇದಿತಾ ಪೋಸ್ಟ್​ ಮಾಡಿಕೊಂಡಿದ್ದಾರೆ.

ನಿವೇದಿತಾ ಗೌಡ ಗಾಯಕ‌ ಚಂದನ್ ಶೆಟ್ಟಿ ಪತ್ನಿ. ಇವರದ್ದು ಒಂದು ಯೂಟ್ಯೂಬ್​ ಚಾನೆಲ್​ ಕೂಡ ಇದೆ. ಅದರಲ್ಲಿ ಅವರು ಹೋಮ್​ ಟೂರ್, ಬಟ್ಟೆ ಕಲೆಕ್ಷನ್ ಹಾಗೂ ಬ್ಯಾಗ್​ ಕಲೆಕ್ಷನ್​ ಸೇರಿದಂತೆ ಹಲವಾರು ರೀತಿಯ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *