Breaking News

ಕೊಡಗಿನಲ್ಲಿ ಮತ್ತೆ ಭೂಕುಸಿತ


ಕೊಡಗು : ಭೂಮಿಯೊಳಗಿನಿಂದ ಭಾರೀ ಶಬ್ಧದೊಂದಿಗೆ ಕೊಡಗಿನಲ್ಲಿ ಮತ್ತೆ ಭೂಕುಸಿತ ಕಾಣಿಸಿಕೊಂಡಿದ್ದು, ಮದೆನಾಡು ಸಮೀಪದ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಕಂಪನವಾಗಿದೆ. ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರ ಬಳಿಯ ಪ್ರದೇಶಗಳಾದ ಮದೆನಾಡು, ಜೋಡುಪಾಲ, ಮೊಣ್ಣಗೇರಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿ. ಶಬ್ದ ಕೇಳಿಸಿದ ಬಳಿಕ ಜೋಡುಪಾಲದವರೆಗೂ ಕೆಸರು ಮಿಶ್ರಿತ ನೀರು ಕೊಚ್ಚಿ ಬಂದಿದೆ. ಬೆಟ್ಟದ ತಪ್ಪಲಿನ 18 ಕುಟುಂಬಗಳ ಸ್ಥಳಾಂತರ ಮಾಡಲಾಗಿದೆ. ಮದೆನಾಡು ಸುತ್ತಮುತ್ತ ದಟ್ಟ ಮಂಜುಕವಿದ ವಾತವರಣವಿದೆ ಹೀಗಾಗಿ ಭೂಕುಸಿತದ ತೀವ್ರತೆ ಗೋಚರವಾಗಿಲ್ಲ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *