Breaking News

ಎಂಟು ಜನ ಗಾಯಗೊಂಡಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ: ಪೊಲೀಸ್ ಕಮೀಷನರ್ ಲಾಭುರಾಮ್

ಹುಬ್ಬಳ್ಳಿ: ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸ್ಪಾರ್ಕರ್ ತಯಾರಿಕೆ ಘಟಕಕ್ಕೆ ಬೆಂಕಿ ಹತ್ತಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ್ ಹೇಳಿದರು.

ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಂಡಸ್ಟ್ರಿಯಲ್ ಏರಿಯಾದಲ್ಲಿ ಪೈರ್ ಆ್ಯಕ್ಸಿಡೆಂಟ್ ನಡೆದಿದ್ದು, ಎಂಟು ಜನರು ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *