Breaking News

ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಡಿಕೆಶಿ ಕೆಂಡಾಮಂಡಲ


ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಂಡಾಮಂಡಲರಾದರು. ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವಷ್ಟು ಕೆಲಸವನ್ನು ಎಲ್ಲರೂ ಬಾಯಿ ಮುಚ್ಕೊಂಡು ಮಾಡಬೇಕು ಎಂದು ಅಂತಿಮ ಎಚ್ಚರಿಕೆ ನೀಡಿದರು.

ಯಾರಾದ್ರು ನನ್ನ ಲೆವಲ್ ನಲ್ಲಿ ಮಾತಾಡೋರು ಇದ್ರೆ ಮಾತಾಡ್ತೇನೆ. ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವಷ್ಟು ಕೆಲಸವನ್ನು ಎಲ್ಲರೂ ಬಾಯಿ ಮುಚ್ಕೊಂಡು ಮಾಡಬೇಕು ಎಂದು ಗುಡುಗಿದರು.

ಮೊದಲು ಅಧಿಕಾರಕ್ಕೆ ತೆಗೆದುಕೊಂಡು ಬನ್ನಿ. ಕಷ್ಟಪಟ್ಟು ಎಲ್ಲ ಸಮುದಾಯಗಳನ್ನು ಸೆಳೆಯಿರಿ. ನಿಮ್ಮ ನಿಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ. ನಿಮಗೆ ಪಕ್ಷದ ಬಗ್ಗೆ ಆಸಕ್ತಿ ತೋರಿಸಬೇಕು ಅಂದ್ರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ಕೊಟ್ಟರು

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *