Breaking News

ರಾಜ್ಯದ ಸರ್ಕಾರಿ ಶಾಲೆ, ಕಾಲೇಜು ಅಭಿವೃದ್ಧಿ ಗೆ ಅನುದಾನ ಬಿಡುಗಡೆ


ಬೆಂಗಳೂರು : ರಾಜ್ಯದ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ 992.16 ಕೋಟಿ ರೂ. ಅನುದಾನಕ್ಕೆ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

2022-23 ನೇ ಸಾಲಿನ ಅಂಕಿ-ಅಂಶಗಳ ಪ್ರಕಾರ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣದ ಅವಶ್ಯಕತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 992.16 ಕೋಟಿ ರೂ. ವೆಚ್ಚದಲ್ಲಿ ಕೊಠಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *