Breaking News

ಭೀಕರ ರಸ್ತೆ ಅಪಘಾತ : ಐವರು ಸ್ಥಳದಲ್ಲೇ ಸಾವು


ಕೊಪ್ಪಳ : ಜಿಲ್ಲೆಯಲ್ಲಿ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ಮಹೀಂದ್ರ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ ಐವರುಉ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಪ್ಪಳದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *