Breaking News

ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್​ನಲ್ಲಿ ಸಿಎಂ ಕಿತ್ತಾಟ ಜೋರಾಗಿದೆ : ಡಿಕೆಶಿ


ರಾಮನಗರ : ಕನಕಪುರದ ಕೆಡಿಪಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅಧಿಕಾರಿಗಳನ್ನು ತೆಗೆದುಕೊಂಡ್ರು ಇದೇ ವೇಳೆ ಮತ್ತೆ ಸಿಎಂ ಆಗೋ ಆಸೆ ವ್ಯಕ್ತಪಡಿಸಿಕೊಂಡಿದ್ದಾರೆ. ನೀವೆಲ್ಲಾ ನನ್ನ ಜೊತೆ ಇದ್ರೆ ಮುಖ್ಯಮಂತ್ರಿ ಆಗೋದು ನಾನೇ ಎಂದು ಹೇಳಿದ್ದಾರೆ.

ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್​ನಲ್ಲಿ ಸಿಎಂ ಕಿತ್ತಾಟ ಜೋರಾಗಿದೆ. ನಾನೇ ಸಿಎಂ, ನಾನೇ ಸಿಎಂ ಎನ್ನುವ ನಾಯಕರ ಸಂಖ್ಯೆ ಹೆಚ್ಚಾಗಿದೆ. ಸಭೆಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿದ ಡಿ.ಕೆ ಶಿವಕುಮಾರ್​, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *