Breaking News

ಬಸ್ ಗಳು ಮುಖಾಮುಖಿ ಡಿಕ್ಕಿ : 8 ಜನ ಸಾವು



ಉತ್ತರ ಪ್ರದೇಶದ : ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯಲ್ಲಿ  ಡಬಲ್ ಡೆಕ್ಕರ್ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯಲ್ಲಿ  ಡಬಲ್ ಡೆಕ್ಕರ್ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *