Breaking News

ರಸ್ತೆ ಅಪಘಾತ: ಆಸ್ಪತ್ರೆಗೆ ದಾಖಲು


ಕೊಪ್ಪಳ: ಕುಕನೂರು ತಾಲ್ಲೂಕಿನ ಭಾನಾಪುರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪುಟ್ಟರಾಜು ಹಲಗೇರಿ (7) ಹಾಗೂ ಭೂಮಿಕಾ ಹಲಗೇರಿ (5) ಇಬ್ಬರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಿಂದ ನಗರದ ಖಾಸಗಿ ಆಸ್ಪತ್ರೆಗೆ ಸೋಮವಾರ ಸ್ಥಳಾಂತರಿಸಲಾಗಿದೆ.

ಇನ್ನುಳಿದ ಪಲ್ಲವಿ ಕರಿಗಾರ (20) ಅವರಿಗೆ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *