ಉತ್ತರಪ್ರದೇಶ: ಟ್ರಕ್- ಪೊಲೀಸ್ ವಾಹನ ಡಿಕ್ಕಿ ಹೊಡೆದು, ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಸುಲ್ತಾನ್‌ಪುರ ನಗರದ ಬಳಿ ನಡೆದಿದೆ.
ಮೃತರನ್ನು ಪೊಲೀಸ್ ಕಾನ್ಸಟೇಬಲ್‌ಗಳಾದ ಮೊಯಿನ್ ಖಾನ್, ಅರುಣ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನು ಅಪಘಾತಕ್ಕೆ ವೇಗವಾಗಿ ವಾಹನ ಚಾಲನೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





