ಚಿತ್ರದುರ್ಗ: ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಜನ್ಮದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಬಂದರೆ ಗೌರವ. ಆದರಿಂದ ಬೇರೆಯವರಿಗೆ ಮೆಟ್ಟು ತಗೊಂಡು ಹೊಡೆದಂಗೆ ಆಗುತ್ತದೆ.
ಉತ್ತಮ ಯೋಜನೆ ನೀಡಿದ ಅವರಿಗೆ ಮುಸ್ಲಿಂ ಸಮುದಾಯ ಎಷ್ಟು ನಿಯತ್ತಾಗಿದೆ ಎಂಬುದು ಗೊತ್ತಾಗುತ್ತದೆ. ಹುಟ್ಟು ಹಬ್ಬ ಸಿದ್ಧರಾಮಯ್ಯ ಅವರದಲ್ಲ, ನಮ್ಮ ಹುಟ್ಟುಹಬ್ಬ. ಅದನ್ನ ಎಲ್ಲರೂ ಹಬ್ಬದ ರೀತಿ ಸಿದ್ಧರಾಮಯ್ಯ ಜನ್ಮ ದಿನವನ್ನ ನಾಡಹಬ್ಬ, ರಮ್‌ಜಾನ್ ಬಕ್ರೀದ್, ಯುಗಾದಿ, ದೀಪಾವಳಿಯಂತೆ ಆಚರಣೆ ಮಾಡಬೇಕು ಎಂದು ಚಿತ್ರದುರ್ಗದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





