Breaking News

ನಸೀಮ್ ಪಟೇಲ್ ಜೆಡಿಎಸ್‌ಗೆ ರಾಜೀನಾಮೆ

ಬೀದರ್: ಜನತಾ ದಳ ರಾಜ್ಯ ಘಟಕದ ಉಪಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಸೀಮ್ ಪಟೇಲ್ ಜೆಡಿಎಸ್‌ಗೆ ರಾಜೀನಾಮೆ ನೀಡಿದ್ದಾರೆ. ಜುಲೈ 28ರಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಎಖ್ಖೇಳ್ಳಿಯ ಜರೀನ್ ಫಂಕ್ಷನ್ ಹಾಲ್‌ನಲ್ಲಿ ಜುಲೈ 28ರಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿಷ್ಣುರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಕಲಬುರಗಿ ವಿಭಾಗೀಯ ಪ್ರಮುಖರಾದ ವಿಜಯ ಶರ್ಮಾ, ಪಕ್ಷದ ಪ್ರಮುಖ ಮುಖ್ಯಮಂತ್ರಿ ಚಂದ್ರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಮಾಲಗಾರ ಮುಂದಾಳತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *