Breaking News

ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ


ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ.ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಮಾಹಿತಿ ನೀಡಿ, ನಿಖಿಲ್ ಕುಮಾರಸ್ವಾಮಿ 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟಿಸಲು ನಿಖಿಲ್ ಕುಮಾರ್ ಕ್ರಮ ಕೈಗೊಂಡಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ. ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *