ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 29, 30 ರಂದು ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





