Breaking News

ದಕ್ಷಿಣ ಕನ್ನಡ ಜಿಲ್ಲೆಗೆ ಮುತಾಲಿಕ್ ಪ್ರವೇಶ ನಿಷೇಧ : ಡಿಸಿ ಆದೇಶ ಹೊರಡಿಕೆ


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರವೇಶಕ್ಕೆ ಜು.28ರಿಂದ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿ ಇರಲಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *