Breaking News

ಕೇರಳದ ಜನಪ್ರಿಯ ಯುವನಟ ನಿಧನ


ಕೇರಳ: ಕಳೆದ 2 ವರ್ಷಗಳಿಂದ ಘಟಾನುಘಟಿ ಕಲಾವಿದರು, ಪ್ರತಿಭಾನ್ವಿತ ನಿರ್ದೇಶಕ, ನಿರ್ಮಾಪಕ, ತಂತ್ರಜ್ಞರು, ನಟಿಯರು, ಕಲಾವಿದೆಯರನ್ನು ಕಳೆದುಕೊಂಡಿರುವ ಭಾರತೀಯ ಚಿತ್ರರಂಗಕ್ಕೆ  ಮತ್ತೊಂದು ಆಘಾತ  ಎದುರಾಗಿದೆ. ಕೇರಳದ ಜನಪ್ರಿಯ ಯುವನಟ  ಶರತ್ ಚಂದ್ರನ್  ಸಾವನ್ನಪ್ಪಿದ್ದಾರೆ.

ಮಲಯಾಳಂ ಚಿತ್ರರಂಗದ  ಪ್ರತಿಭಾನ್ವಿತ ನಟ ಶರತ್ ಚಂದ್ರನ್ ಕೇವಲ 37ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ರಾತ್ರಿ ಶರತ್ ಚಂದ್ರನ್ ನಿಗೂಢವಾಗಿ  ಮೃತಪಟ್ಟಿದ್ದಾರೆ ಅಂತ ಕೇರಳ ಚಿತ್ರರಂಗದ ಮೂಲಗಳು ತಿಳಿಸಿವೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *