Breaking News

ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದವರನು ಬಂಧನ

ಹುಬ್ಬಳ್ಳಿ: ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಆರ್‌ಪಿಎಫ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ .

ಆರ್‌ಪಿಎಫ್ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ನೇತೃತ್ವದ ವಿಶೇಷ ತಂಡ ಧಾರವಾಡದ ರೈಲ್ವೆ ಮೈದಾನ ಹಾಗೂ ವಿವಿಧ ಸ್ಥಳಗಳಲ್ಲಿ ನಿರಂತರವಾಗಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದರು .

ಖಚಿತ ಮಾಹಿತಿ ಮೇರೆಗೆ ಮರಗಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ . ಈ ಮರಗಳ್ಳರು ತಡರಾತ್ರಿ ವೇಳೆಯಲ್ಲೇ ಕಳ್ಳತನ ಮಾಡುತ್ತಿದ್ದರು .

ಆರೋಪಿಗಳು ಮರಗಳನ್ನು ಕಡಿಯುವುದು ಮತ್ತು ಕೊಂಡುಯ್ಯುವುದನ್ನು ಮಾಹಿತಿಯನ್ನು ಪಡೆದ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ .

ಈ ಕುರಿತು ಹು – ಧಾ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ . ರೈಲ್ವೆ ಆಸ್ತಿ ಕಾಯ್ದೆಯಡಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಆರ್‌ಪಿಎಫ್ ಪೊಲೀಸರು ತನಿಖೆ ಮಾಡುತ್ತಿದ್ದಾರೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *