Breaking News

ಪ್ರವೀಣ್ ಹತ್ಯೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ


ಧಾರವಾಡ: ಮಂಗಳೂರು ಮೂಲದ ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ವತಿಯಿಂದ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.

SDPI, PFI, SFI ಸಂಘಟನೆ ಬ್ಯಾನ್ ಮಾಡುವಂತೆ ಮನವಿ ಮಾಡಲಾಯಿತು.ಹಲವು ದಿನಗಳಿಂದ ನಿರಂತರವಾಗಿ ಹತ್ಯೆ ನಡೆಯುತ್ತಿವೆ, ಇಂತಹ ಘಟನೆ ಮತ್ತೆ ಮರುಕಳಿಸದಂತೆ ಮಾಡಬೇಕು. ಬಿಜೆಪಿ ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯ‌ ಮಾಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *