Breaking News

ಮಂಜುನಾಥ ಶಿವಕ್ಕನವರಿಗೆ ಗೌರವ ಡಾಕ್ಟರೇಟ್ ಪದವಿ

ಕುಂದಗೋಳ; ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ, ಪತ್ರಕರ್ತ ಮಂಜುನಾಥ ಶಿವಕ್ಕನವರ ಅವರಿಗೆ ಏಷ್ಯಾ ವೇದಿಕ್ ಕಲ್ಚರ್ ಯುನಿವರ್ಸಿಟಿ ನ ಇಂಟರ್ ನ್ಯಾಶನಲ್ ಅಕ್ರಾಡೇಸಿಯನ್ ,ಅರ್ಗಾನೈಜ್ (ಯುಎಸ್ಎ) ಗೌರವ ಡಾಕ್ಟರೇಟ್‌ ಪದವಿ ನೀಡಲಾಗಿತ್ತು

ಪತ್ರಿಕೋದ್ಯಮದಲ್ಲಿ ಸಾಧಿಸಿದ ಪ್ರಗತಿ ಗಮನಿಸಿ ವೇದಿಕ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಈ ಗೌರವ ಡಾಕ್ಟರೇಟ್ ಪ್ರದಾನವನ್ನು ಶನಿವಾರ ತಮಿಳುನಾಡಿನ ಹೊಸೂರು ಕ್ಲಾರೆಸ್ಟಾ ಹೋಟೆಲ್‌ನಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಂಜುನಾಥ ಶಿವಕ್ಕನವರ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಶಾಸಕ ಡಾ. ಕೆ ಎ ಮನೋಕರನ್, ನಿವೃತ್ತ ನ್ಯಾಯಾಧೀಶರು ಡಾ. ಜೆ ಹರಿದಾಸ್ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಸೇರಿ ಪ್ರದಾನ ಮಾಡಿದರು

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *