Breaking News

ಜೋ ಬೈಡೆನ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್


ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ಇದೀಗ ಪ್ರತ್ಯೇಕವಾಗಿದ್ದಾರೆ ಎಂದು ಶ್ವೇತಭವನದ ವೈದ್ಯರು ಶನಿವಾರ ತಿಳಿಸಿದ್ದಾರೆ.

ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಮಾರ್ಗಸೂಚಿಗಳ ಅನುಸಾರವಾಗಿ, ಬೈಡನ್‌ ಅವರು ಐದು ದಿನಗಳವರೆಗೆ ಪ್ರತ್ಯೇಕವಾಗಿರಲಿದ್ದಾರೆ. ಕೋವಿಡ್‌ ಪರೀಕ್ಷೆಯಲ್ಲಿ ನೆಗೆಟಿವ್‌ ಬರುವವರೆಗೆ ವೈಟ್‌ ಹೌಸ್‌ನಲ್ಲಿ ಐಸೋಲಟ್‌ ಆಗಲಿದ್ದಾರೆ. ಅವರಲ್ಲಿ ಯಾವುದೇ ರೀತಿಯ ರೋಗಲಕ್ಷಣಗಳು ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಅವರು ಚೆನ್ನಾಗಿಯೇ ಇದ್ದಾರೆ ಎಂದು ಶ್ವೇತಭವನದ ವೈದ್ಯ ಡಾ. ಕೆವಿನ್ ಒ’ಕಾನ್ನರ್ ಪತ್ರವೊಂದರಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *