Breaking News

ಇಂದು ಪ್ರಧಾನಿಯಿಂದ ಮನ್ ಕಿ ಬಾತ್


ನವದೆಹಲಿ :  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ೧೧ ಗಂಟೆಗೆ ಆಕಾಶವಾಣಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ದೇಶ ಮತ್ತು ವಿದೇಶಗಳ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ಅವರ ೯೧ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮವಾಗಿದೆ.

ಆಕಾಶವಾಣಿ ಮತ್ತು ದೂರದರ್ಶನ, ಎ.ಐ.ಆರ್ ನ್ಯೂಸ್ ವೆಬ್ಸೈಟ್ ಮತ್ತು ನ್ಯೂಸ್ ಆನ್ ಏರ್ ಮೊಬೈಲ್ ಅಪ್ಲಿಕೇಶನ್ನ ಎಲ್ಲಾ ಜಾಲತಾಣಗಳಲ್ಲಿ ಪ್ರಸಾರವಾಗಲಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *