Breaking News

ರಾಜ್ಯದ ಅನ್ನದಾತರಿಗೆ ಸಿಹಿ ಸಿದ್ದಿ


ಚಿಕ್ಕಬಳ್ಳಾಪುರ : ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರೈತರು ಹೆಚ್ಚಿನ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಜಿಲ್ಲೆಯಲ್ಲಿ ಈಗಾಗಲೇ ನೆಲಗಡಲೆ, ತೊಗರಿ ಬಿತ್ತನೆ ಕಾರ್ಯ ಪೂರ್ಣವಾಗಿದ್ದು ಮುಸುಕಿನ ಜೋಳ ಮತ್ತು ರಾಗಿ ಬೆಳೆ ಬಿತ್ತನೆ ಕಾರ್ಯ ಚುರುಕಾಗಿರುತ್ತದೆ.

ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರಾಗಿ, ಮುಸುಕಿನ ಜೋಳ, ತೂಗರಿ, ಅಲಸಂದಿ ಮತ್ತು ನವಣೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಕ್ರಮವಹಿಸಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೂಳ್ಳಲು ಕೋರಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *