Breaking News

ಫಾಸಿಲ್ ಹತ್ಯೆಗೈದ ಐವರು ಆರೋಪಿಗಳು ಬಂಧನ


ಮಂಗಳೂರು: ಸುರತ್ಕಲ್ ನಲ್ಲಿ ಫಾಸಿಲ್ ಹತ್ಯೆಗೈದ ಐವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಹಂತಕರು ಬಳಸಿದ್ದ ಕಾರ್ ಮಾಲೀಕ ಅಜಿತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅಜಿತ್ ಬಾಡಿಗೆ ಕಾರ್ ಬಿಟ್ಟಿದ್ದು, ಆತನ ಕಾರ್ ನಲ್ಲಿ ದುಷ್ಕರ್ಮಿಗಳು ಬಂದಿದ್ದರು.
ಜುಲೈ 28ರಂದು ಸುರತ್ಕಲ್ ನಲ್ಲಿ ಹತ್ಯೆ ಮಾಡಲಾಗಿತ್ತು. ಅಜಿತ್ ವಿಚಾರಣೆ ವೇಳೆ ಮಾಹಿತಿ ಕಲೆಹಾಕಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ವಿಚಾರಗೊಳಪಡಿಸಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *