Breaking News

ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ : ಸಿಎಂ


ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಕೊಲೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಸಿಎಂ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರವೀಣ್ ನೆಟ್ಡಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದೆ. ಆದಷ್ಟು ಬೇಗನೇ ಕೊಲೆಗಡುಕರ ಪತ್ತೆಯಾಗಲಿದೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್‌ಐಎ ಗೆ ವರ್ಗಾವಣೆ ಮಾಡುತ್ತೇವೆ. ತಾಂತ್ರಿಕ ಮತ್ತು ಪೇಪರ್ ವರ್ಕ್ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣ ವರ್ಗಾವಣೆ ಮಾಡುತ್ತೇವೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *