Breaking News

ಪ್ರವೀನ್‌ ನೆಟ್ಟಾರು ಮನೆಗೆ ಕಾಂಗ್ರೆಸ್‌ ಮುಖಂಡರ ಭೇಟಿ


ಪುತ್ತೂರು :  ಬಿಜೆಪಿ ಯುವ ಮುಖಂಡ ಪ್ರವೀನ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವಲ್ಲೇ ಕಾಂಗ್ರೆಸ್‌ ಮುಖಂಡರು ಪ್ರವೀಣ್‌ ನೆಟ್ಟಾರು ಮನೆಗೆ ಭೇಟಿ ನೀಡಿದ್ದಾರೆ. ಆದ್ರೆ ಕಾಂಗ್ರೆಸ್‌ ಮುಖಂಡರ ಭೇಟಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರು ದಕ್ಷಿಣ ಕನ್ನಡ ಜಿಲ್ಲೆಯ ನೆಟ್ಟಾರುವಿನಲ್ಲಿರುವ ಪ್ರವೀಣ್‌ ಅವರ ಮನೆಗೆ ಭೇಟಿ ನೀಡಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವಾನ ಹೇಳುವ ವೇಳೆಯಲ್ಲಿ ಪ್ರವೀಣ್‌ ಅವರ ಚಿಕ್ಕಪ್ಪ ಜಯರಾಮ್‌ ಅವರು ಮಾತನಾಡಿದ್ದಾರೆ. ಈ ವೇಳೆಯಲ್ಲಿ ರಮಾನಾಥ ರೈ ಅವರು ನೀವು ಮಾತನಾಡಬೇಡಿ ಎಂದಿದ್ದಾರೆ. ಇದಕ್ಕೆ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *