Breaking News

ಡ್ಯಾನ್ಸ ಮಾಡು ವೇಳೆ ಕಾಲು ಜಾರಿ ಬಿದ್ದ ಮಾಜಿ ಸಿಎಂ ಪತ್ನಿ : ವಿಡಿಯೋ ವೈರಲ್


ರಾಧಿಕಾ ಕುಮಾರಸ್ವಾಮಿ ಒಂದು ಕಾಲದಲ್ಲಿ ಸ್ಯಾಂಡಲ್​ವುಡ್ ಆಳಿದ ನಟಿ. ಇವರು ನಟಿಸಿದ ಅಷ್ಟು ಸಿನಿಮಾಗಳು ಭರ್ಜರಿ ಕೆಲೆಕ್ಷನ್ ಮಾಡಿತ್ತು ಎಂದರೆ ತಪ್ಪಾಗಲಾರದು. ರಾಧಿಕಾ ಅವರು ಒಳ್ಳೆಯ ಡ್ಯಾನ್ಸರ್ .

ಇವರ ನೃತ್ಯ ನೋಡಲೆಂದು ಅಭಿಮಾನಿಗಳು ಮತ್ತೆ ಮತ್ತೆ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುತ್ತಿದ್ದರು. ಆದರೆ ಇದೀಗ ರಾಧಿಕಾ ಅವರು ಚಿತ್ರರಂಗದಿಂದ ಸಂಪೂರ್ಣ ದೂರಸರಿದಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಯಕ್ಟೀವ್ ಆಗಿರುತ್ತಾರೆ. ಆಗಾಗ ಸಾಮಾಜಿಕ ಜಾಲತಾಣದಲ್ಲಿ ಒಂದೊಂದು ಅಪ್ಡೇಟ್‌ಗಳನ್ನು ಕೊಡುತ್ತಾ ಇರುತ್ತಾರೆ. ಜೊತೆಗೆ ಫೋಟೊ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಅದೇ ರೀತಿ ಇದೀಗ ರಾಧಿಕಾ ಅವರು ಡ್ಯಾನ್ಸ್ ಮಾಡುವಾಗ ಆಯ ತಪ್ಪಿ ಬಿದ್ದಿರುವ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *