Breaking News

ವಿದ್ಯುತ್ ಶಾಕ್ ಹೊಡೆದು ವಾಟರ್ ಮ್ಯಾನ್ ಸಾವು


ತುಮಕೂರು: ವಿದ್ಯುತ್ ಶಾಕ್ ಹೊಡೆದು ವಾಟರ್ ಮ್ಯಾನ್ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೀರಮ್ಮನಹಳ್ಳಿಯಲ್ಲಿ ನಡೆದಿದೆ.

ಈರಣ್ಣ (58) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪಂಪ್​ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಶಾಕ್‌ ಹೊಡೆದು ಸ್ಥಳದಲ್ಲೇ ಈರಣ್ಣ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *