ಧಾರವಾಡ : ಚಾಲಕನ ಅಜಾಗರುಕತೆಯಿಂದ ಬೃಹತ್ ಲಾರಿ ಪಲ್ಟಿಯಾದ ಘಟನೆ ನಗರದ ಅಣ್ಣಿಗೇರಿ ಹೊರಹೊಲಯದಲ್ಲಿ ನಡೆದಿದೆ.
ಹುಬ್ಬಳ್ಳಿ-ಗದಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಪಕ್ಕದ ಹೊಲಕ್ಕೆ ನುಗ್ಗಿದಿ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲಾ. ಅಣ್ಣಿಗೇರಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





