Breaking News

ಪ್ಲಾಸ್ಟಿಕ್ ಗೋಡೌನ್ಮೇಲೆ ಪಾಲಿಕೆ ಅಧಿಕಾರಿಗಳ ದಾಳಿ

ಹುಬ್ಬಳ್ಳಿ : ನಗರದ ಗೋಡೌನ್ ನಲ್ಲಿ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದಾಗ ಪಾಲಿಕೆ ಅಧಿಕಾರಿಗಳು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದ ಘಟನೆ ಸೋಮವಾರ ಹುಬ್ಬಳ್ಳಿಯಲ್ಲಿ ನಡೆದಿದೆ .

ಕಾರವಾರ ರಸ್ತೆಯ ದಾಲ್ ಮಿಲ್ ಹತ್ತಿರ ಇರುವ ಗೋಡೌನ್ ನಲ್ಲಿ ಅಕ್ರಮವಾಗಿ ಲಾರಿಯಲ್ಲಿ ಬೇರೆ ಕಡೆಯಿಂದ ತಂದಿದ್ದ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ , ಪಾಲಿಕೆಯ ಅಧಿಕಾರಿಗಳು ದಾಳಿಯನ್ನು ಮಾಡಿ

ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದಾರೆ . ಗೋಡೌನ್ ಮಾಲೀಕ ಹಾಗೂ ನಿಷೇಧಿತ ಪ್ಲಾಸ್ಟಿಕ್ ತಂದ ಲಾರಿಯ ಮೇಲೆ ಪಾಲಿಕೆ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *