Breaking News

ಸಿದ್ದರಾಮೋತ್ಸವ ಭರದಿಂದ ಸಿದ್ಧತೆ


ಬೆಂಗಳೂರು: ದಾವಣಗೆರೆಯಲ್ಲಿ ಗುರುವಾರ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ.

ರಾಹುಲ್‌ ಗಾಂಧಿ, ಮಲ್ಲಿ ಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, 6 ರಿಂದ 8 ಲಕ್ಷ ಜನ ಸೇರುವ ನಿರೀಕ್ಷೆಯಿದೆ.ಸಮಾವೇಶಕ್ಕೆ ಬರುವವರಿಗಾಗಿ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ 224 ವಿಧಾನಸಭೆ ಕ್ಷೇತ್ರ ಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಘಟಕಗಳ ಅಧ್ಯಕ್ಷರು ಕಾರ್ಯಕರ್ತರು ಮತ್ತು ಮುಖಂಡರ ಜತೆಗೂಡಿ ಸಮಾವೇಶಕ್ಕೆ ಆಗಮಿಸಲಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *