Breaking News

ಕೊಪ್ಪಳ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ‌ ರಜೆ ಘೋಷಣೆ

ಕೊಪ್ಪಳ : ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಕಾರಣ, ಮಕ್ಕಳ ಸುರಕ್ಷತಾ ದೃಷ್ಟಿಯಿಂದ, ಆ. 02 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರು ತಿಳಿಸಿದ್ದಾರೆ.

ಸೋಮವಾರದಿಂದಲೇ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *