Breaking News

ಸಿದ್ದರಾಮಯ್ಯ-75′ : ಬೃಹತ್‌ ಬೈಕ್ ರ‍್ಯಾಲಿ ಚಾಲನೆ


ದಾವಣಗೆರೆ: ‘ಸಿದ್ದರಾಮಯ್ಯ-75’ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಬೃಹತ್‌ ಬೈಕ್ ರ‍್ಯಾಲಿ ನಡೆಯಿತು.

ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅನೆಕೊಂಡದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬೈಕ್‌ ರ‍್ಯಾಲಿಗೆ ಚಾಲನೆ ನೀಡಿದರು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅನೆಕೊಂಡದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬೈಕ್‌ ರ‍್ಯಾಲಿಗೆ ಚಾಲನೆ ನೀಡಿದರು. ಸಾವಿರಾರು ಕಾರ್ಯಕರ್ತರು ರ‍್ಯಾಲಿಯಲ್ಲಿ ಪಾಲ್ಗೊಂಡು ಶಕ್ತಿ ಪ್ರದರ್ಶಿಸಿದರು.

ಅನೆಕೊಂಡದ ಬಸವೇಶ್ವರ ದೇವಸ್ಥಾನದಿಂದ ಆರಂಭವಾದ ಬೈಕ್ ರ‍್ಯಾಲಿ, ಕೊರಚರಹಟ್ಟಿ, ಅರಳೀಮರದ ಸರ್ಕಲ್, ಹಳೆ ಬೇತೂರು ರಸ್ತೆ, ಬಾಷಾನಗರ ಮುಖ್ಯ ರಸ್ತೆ ಮೂಲಕ ಅಖ್ತರ್ ರಜಾ ಸರ್ಕಲ್, ಎಸ್.ಪಿ.ಎಸ್. ನಗರ, ಹೊಂಡದ ಸರ್ಕಲ್ ಮಾರ್ಗವಾಗಿ ಹೊರಟು ಚೌಕಿಪೇಟೆ ತಲುಪಿತು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *